ಮಂಗಳವಾರ, ನವೆಂಬರ್ 24, 2020
19 °C

ವಿಶ್ವನಾಥ್‌ ಸಚಿವರಾಗದಿದ್ದರೆ ಜಗತ್ತು ಮುಳುಗಿ ಹೋಗುತ್ತದೆಯೇ: ಶ್ರೀನಿವಾಸಪ್ರಸಾದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ‘ಅಡಗೂರು ಎಚ್‌.ವಿಶ್ವನಾಥ್‌ ಅವರು ಸಚಿವ ಸಂಪುಟಕ್ಕೆ ಸೇರುತ್ತಾರೋ ಇಲ್ಲವೋ ಎಂಬ ಭವಿಷ್ಯ ಹೇಳುವುದಕ್ಕೆ ಆಗುವುದಿಲ್ಲ. ಇದು ಮುಖ್ಯವಾದ ಪ್ರಶ್ನೆಯೂ ಅಲ್ಲ. ಅವರಿಗೆ ಸಚಿವ ಸ್ಥಾನ ಸಿಗದೇ ಹೋದರೆ ಜಗತ್ತು ಮುಳುಗಿ ಹೋಗುತ್ತದೆಯೇ? ರಾಜ್ಯದ ಮುಂದೆ ಸಂಕಷ್ಟ ಇದೆ. ಅದರ ಬಗ್ಗೆ ಯೋಚನೆ ಮಾಡಬೇಕು. ಎಲ್ಲರ ಸಹಕಾರ ಪಡೆದು ಅದನ್ನು ನಿಭಾಯಿಸಬೇಕಾಗಿದೆ’ ಎಂದು ಸಂಸದ ಶ್ರೀನಿವಾಸ ಪ್ರಸಾದ್‌ ಹೇಳಿದರು. 

‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಸುಭದ್ರ ಸರ್ಕಾರ ಇದೆ. ಇನ್ನೂ ಎರಡೂವರೆ ವರ್ಷಗಳ ಕಾಲ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಇರಲಿದೆ’ ಎಂದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು