ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದ್ದಣ ಕಾವ್ಯ ಪ್ರಶಸ್ತಿ: ಹಸ್ತಪ್ರತಿ ಆಹ್ವಾನ

Last Updated 7 ಜುಲೈ 2021, 19:31 IST
ಅಕ್ಷರ ಗಾತ್ರ

ಮಂಗಳೂರು: ಕಾಂತಾವರ ಕನ್ನಡ ಸಂಘವು ಕೊಡಮಾಡುವ, 2021ನೇ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗಾಗಿ, ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ರಿಯು ₹10,000 ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಕನ್ನಡ ಸಂಘದ ಇ–ಮೇಲ್‌ kannadasanghakanthavara@gmail.com ಮೂಲಕ ಪಡೆಯಬಹುದು.

ವಿಶೇಷ ಮಾಹಿತಿ ಬೇಕಾಗಿದ್ದಲ್ಲಿ ಮೊಬೈಲ್‌ ಸಂಖ್ಯೆ 9900701666 (ಅಧ್ಯಕ್ಷ) ಅಥವಾ 9008978366 (ಕಾರ್ಯದರ್ಶಿ) ಅವರನ್ನು ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಹಸ್ತಪ್ರತಿಗಳನ್ನು ಸ್ವೀಕರಿಸಲು ಸೆ.15 ಕೊನೆಯ ದಿನಾಂಕ. ನವೆಂಬರ್‌ 1ರಂದು ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಘೋಷಣೆಯಾಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT