ಶನಿವಾರ, ಮೇ 21, 2022
24 °C

ಅಶೋಕ್‌ ಕುಮಾರ್‌ಗೆ ‘ಮುದ್ರಣ ರತ್ನ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಪ್ರಸಕ್ತ ಸಾಲಿನಿಂದ ಆರಂಭಿಸಿರುವ ‘ಮುದ್ರಣ ರತ್ನ’ ಪ್ರಶಸ್ತಿಯು ಲಕ್ಷ್ಮೀ ಮುದ್ರಣಾಲಯದ ಬಿ.ಆರ್.ಅಶೋಕ್ ಕುಮಾರ್ ಅವರಿಗೆ ಲಭಿಸಿದೆ.  

ಕರ್ನಾಟಕ ಮುದ್ರಣಕಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅಶೋಕ್‌ ಅವರು ಹಲವು ಮೇರು ಕೃತಿಗಳನ್ನು ಮುದ್ರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.