ಮಂಗಳವಾರ, ಏಪ್ರಿಲ್ 13, 2021
22 °C

ಸ್ಫೋಟಕಗಳ ದಾಸ್ತಾನು: ಜಾಗರೂಕತೆ ವಹಿಸಲು ನಿರಾಣಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ಫೋಟಕಗಳನ್ನು ದಾಸ್ತಾನು ಮಾಡುವಾಗ, ಸಾಗಣೆ ಮತ್ತು ಬಳಕೆ ಮಾಡುವಾಗ ಜಾಗರೂಕತೆ ವಹಿಸುವಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಮನವಿ ಮಾಡಿದ್ದಾರೆ.

ಹಾಸನ ತಾಲ್ಲೂಕಿನ ಚಾಕೇನಹಳ್ಳಿಯ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಸಂಪತ್ ಕುಟುಂಬಕ್ಕೆ ಸಾಂತ್ವಾನ ಹೇಳಿರುವ ಅವರು, ಈ ಘಟನೆಯಲ್ಲಿ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು