ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿ ನಿಯರಿಗೆ ಲೈಂಗಿಕ ಕಿರುಕುಳ ನೀಡಿ ರುವ ಆರೋಪದಲ್ಲಿ ಬಂಧಿತ ರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್‌ನ ಮಹಿಳಾ ವಾರ್ಡನ್ ಅವರ ನ್ಯಾಯಾಂಗ ಬಂಧನವನ್ನು ಇದೇ 27ರವರೆಗೆ ವಿಸ್ತರಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಆದೇಶಿಸಿದ್ದಾರೆ.

ನ್ಯಾಯಾಂಗ ಬಂಧನ ಅವಧಿ ಇದೇ 14ಕ್ಕೆ ಪೂರ್ಣಗೊಂಡಿದ್ದರಿಂದ ಪೊಲೀಸರು ಆರೋಪಿಗಳನ್ನು ಬುಧವಾರ ಮಧ್ಯಾಹ್ನ 12.30ಕ್ಕೆ ನ್ಯಾಯಾ ಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾ ಧೀಶರು 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದರು.

ಸೆ. 16ಕ್ಕೆ ಸರ್ಕಾರಿ ವಕೀಲರು ಪ್ರತಿವಾದ ಮಂಡಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.