ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಆಶ್ರಮ, ಮಠಕ್ಕೆ ಮುಖ್ಯಮಂತ್ರಿ ಭೇಟಿ

Last Updated 25 ಸೆಪ್ಟೆಂಬರ್ 2022, 16:02 IST
ಅಕ್ಷರ ಗಾತ್ರ

ಮೈಸೂರು: ದಸರೆಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಠ–ಆಶ್ರಮಕ್ಕೆ ಭಾನುವಾರ ಭೇಟಿ ನೀಡಿದರು.

ಯಾದವಗಿರಿಯ ಶ್ರೀರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಾನಂದ ಅವರಿಂದ ಆಶೀರ್ವಾದ ಪಡೆದರು.

ಸುತ್ತೂರು ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ನಂತರ ನಗರದಲ್ಲಿ ವಿದ್ಯುತ್‌ ದೀಪಾಲಂಕಾರವನ್ನು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT