ಭಾನುವಾರ, ಅಕ್ಟೋಬರ್ 17, 2021
23 °C

Prajavani Live: ಪುಷ್ಪ ನಮನ ಸಲ್ಲಿಸಿ ಮೈಸೂರು ದಸರಾಗೆ ಎಸ್.ಎಂ. ಕೃಷ್ಣ ಚಾಲನೆ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಮೈಸೂರು: ಮಂಜು ಮುಸುಕಿದ ಚಾಮುಂಡಿಬೆಟ್ಟದಲ್ಲಿ ಗುರುವಾರ ದಸರೆಯ ಬೆಳಗಿನ ಕಿರಣಗಳು ಹೊಳೆದವು.

ಕೋವಿಡ್ ಮೂರನೇ ಅಲೆಯ ಆತಂಕದ ನಡುವೆಯೂ ನವರಾತ್ರಿಯ ಸರಳ, ಸಾಂಪ್ರದಾಯಿಕ ಆಚರಣೆಯ ಆರಂಭದ ಕ್ಷಣಗಳಿಗೆ ಬೆಟ್ಟದಲ್ಲಿ ನೆರೆದಿದ್ದ ನೂರಾರು ಗಣ್ಯರು, ಗ್ರಾಮಸ್ಥರು ಸಾಕ್ಷಿಯಾದರು.

ದೇವಸ್ಥಾನದ ಪ್ರಾಂಗಣದಲ್ಲಿ ಬೃಹತ್ ಪೆಂಡಾಲಿನ ಕೆಳಗೆ ರಚಿಸಿದ್ದ ವೇದಿಕೆಯ ಎಡಭಾಗದ ಮಂಟಪದಲ್ಲಿ ಇರಿಸಲಾಗಿದ್ದ ಬೆಳ್ಳಿ ಮಂಟಪದಲ್ಲಿದ್ದ ಚಾಮುಂಡೇಶ್ವರಿ ಮೂರ್ತಿಗೆ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಬೆಳಿಗ್ಗೆ 8.25ಕ್ಕೆ ಪುಷ್ಪ ನಮನ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವು ಪ್ರಜಾವಾಣಿಯ ಫೇಸ್‌ಬುಕ್‌ ಪುಟದಲ್ಲಿ ನೇರ ಪ್ರಸಾರವಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು