ಶುಕ್ರವಾರ, ಅಕ್ಟೋಬರ್ 7, 2022
28 °C

ರಾಜ್ಯ ಸರ್ಕಾರ 2021ರಲ್ಲಿಯೇ ಉಳಿದಿದೆ, ಟೇಕ್ ಆಫ್ ಆಗಿಯೇ ಇಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ 2021ರಲ್ಲಿಯೇ ಉಳಿದುಬಿಟ್ಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ದಸರಾ ಪೂರ್ವಭಾವಿ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಹಿಂದಿನ ವರ್ಷದ ದಿನಾಂಕ ಪ್ರಕಟಿಸಿರುವ ಕುರಿತು ಟ್ವೀಟ್ ಮಾಡಿರುವ ಅವರು, ‘ರಾಜ್ಯ ಬಿಜೆಪಿ ಸರ್ಕಾರ 2021ರಲ್ಲಿಯೇ ಉಳಿದುಬಿಟ್ಟಿದೆ. ‘ಟೇಕ್ ಆಫ್’ ಆಗಿಯೇ ಇಲ್ಲ ಎನ್ನುವುದಕ್ಕೆ ಬೇರೆ ಸಾಕ್ಷಿ  ಬೇಕೇ’ ಎಂದು ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಆಯೋಜಿಸಿದ್ದ ದಸರಾ ಪೂರ್ವಭಾವಿ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಹಿಂದಿನ ವರ್ಷದ ದಿನಾಂಕ ಮುದ್ರಿಸಲಾಗಿದೆ. 

ಓದಿ... ನಿರ್ಲಜ್ಜತನದಿಂದ ಸಾರ್ವಜನಿಕರಿಗೆ ಕಾಂಗ್ರೆಸ್ ತಪ್ಪು ಮಾಹಿತಿ ಹಂಚುತ್ತಿದೆ: ಬಿಜೆಪಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು