ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.19ರಂದು ಮೈಸೂರು ವಿವಿ 100ನೇ ಘಟಿಕೋತ್ಸವ

ವರ್ಚುವಲ್‌ ವೇದಿಕೆಯಲ್ಲಿ ಪ್ರಧಾನಿ ಭಾಷಣ
Last Updated 12 ಅಕ್ಟೋಬರ್ 2020, 9:48 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಅ.19ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ವರ್ಚುವಲ್‌ ವೇದಿಕೆಯಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ವಿಶ್ವವಿದ್ಯಾಲಯದ ಕ್ರಾಫರ್ಡ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಪಾಲ್ಗೊಳ್ಳಲಿದ್ದಾರೆ ಎಂದು ಕುಲಸಚಿವ ಪ್ರೊ.ಆರ್‌.ಶಿವಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT