ಶುಕ್ರವಾರ, ಜೂನ್ 18, 2021
28 °C

ಮೈಸೂರು–ಕೊಡಗು ಸಂಸದ ಪ್ರತಾಪ್ ಸಿಂಹಗೆ ಕೋವಿಡ್ ಸೊಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು–ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಹಾವೇರಿ ಗೋಪಾಲಗೌಡ ಆಸ್ಪತ್ರೆಗೆ ಬೆಳಿಗ್ಗೆ ರೋಗಿಯೊಬ್ಬರ ಭೇಟಿಗೆ ತೆರಳಿದ್ದೆ. ಅಲ್ಲಿ ರ್‍ಯಾ‍ಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಪಟ್ಟಾಗ ವರದಿ ನೆಗೆಟಿವ್ ಬಂದಿತ್ತು. ಬಳಿಕ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ನನಗೆ ರೋಗದ ಯಾವುದೇ ಲಕ್ಷಣಗಳಿಲ್ಲ. ಆದರೂ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕ ವಾಸದಲ್ಲಿರಿ, ಕ್ಷಮಿಸಿ’ ಎಂದು ಉಲ್ಲೇಖಿಸಿದ್ದಾರೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು