ಕಾಲೇಜು ವಿಧ್ಯಾರ್ಥಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು. Am proud of my state police.. ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ನಲ್ಮೆಯ ನನ್ನ ಪೋಲಿಸರಿಗೆ 1ಲಕ್ಷ ಬಹುಮಾನ! ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ!ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್🙏❤