ಶುಕ್ರವಾರ, ಡಿಸೆಂಬರ್ 4, 2020
21 °C

‘ಪಾಂಡವರು, ಜೋಡೆತ್ತು ಗೆಲುವಿನ ರೂವಾರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಳಿನ್ ಕುಮಾರ್ ಕಟೀಲ್

ಮಂಗಳೂರು: ‘ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವಕ್ಕೆ ಜನತೆ ಆಶೀರ್ವದಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ‘ಶಿರಾದಲ್ಲಿ ಪಕ್ಷದ ಪಂಚ ಪಾಂಡವರು ಹಾಗೂ ಆರ್.ಆರ್. ನಗರದಲ್ಲಿ ಆರ್.ಅಶೋಕ ಹಾಗೂ ಅರವಿಂದ ಲಿಂಬಾವಳಿ ಅವರು ಜೋಡೆತ್ತು ರೀತಿಯಲ್ಲಿ ಕಾರ್ಯಕರ್ತರ ಜೊತೆ ದುಡಿದು ಗೆಲ್ಲಿಸಿದ್ದಾರೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು