ಸೋಮವಾರ, ಅಕ್ಟೋಬರ್ 18, 2021
25 °C

ಪ್ರಧಾನಿ ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ: ಕಾಂಗ್ರೆಸ್‌ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, 'ದುಡಿಯಲಾರದ ಸೋಂಬೇರಿತನದಲ್ಲಿ ಸ್ವಾಭಿಮಾನ ಮರೆತು ಮೋದಿ ಭಿಕ್ಷೆ ಬೇಡಿರಬಹುದು, ಆದರೆ ದೇಶದ ಸ್ವಾಭಿಮಾನಿ ಯುವಜನತೆ ಭಿಕ್ಷೆ ಬೇಡಲಾರರು' ಎಂದು ವಾಗ್ದಾಳಿ ನಡೆಸಿದೆ.

ಬದುಕಲು ಜನತೆಗೆ ಉದ್ಯೋಗ ಬೇಕಿದೆ ಎಂದಿರುವ ಕಾಂಗ್ರೆಸ್‌ #NationalUnemploymentDay ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಟ್ವೀಟ್‌ ಮಾಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು