ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಗೊಂಡ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರಅಂಕಿತದ ಬಳಿಕ ಈ ಕುರಿತಂತೆಅಧಿಕೃತವಾಗಿ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಕೆಲವು ಸಚಿವರ ಖಾತೆ ಬದಲಾವಣೆ ಸಹ ಮಾಡಲಾಗಿದೆ.

ಸಚಿವರಿಗೆಖಾತೆ ಹಂಚಿಕೆಯಪಟ್ಟಿಇಂತಿದೆ:

1. ಸಿ.ಪಿ.ಯೋಗೇಶ್ವರ್ – ಸಣ್ಣ ನೀರಾವರಿಇಲಾಖೆ

2. ಆರ್. ಶಂಕರ್ – ಪೌರಾಡಳಿತಇಲಾಖೆ

3. ಎಂಟಿಬಿನಾಗರಾಜ್ – ಅಬಕಾರಿಇಲಾಖೆ

4. ಆರ್. ಶಂಕರ್ – ಪೌರಾಡಳಿತಇಲಾಖೆ

5. ಮುರುಗೇಶ್ ನಿರಾಣಿ – ಗಣಿಗಾಾರಿಕೆೆಇಲಾಖೆ

6. ಉಮೇಶ್ ಕತ್ತಿ- ಆಹಾರ ಮತ್ತು ನಾಗರಿಕ ಪೂರೈಕೆಇಲಾಖೆ

7. ಎಸ್. ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆಇಲಾಖೆ

8 ಅರವಿಂದ ಲಿಂಬಾವಳಿ - ಅರಣ್ಯಇಲಾಖೆ

9. ನಾರಾಯಣಗೌಡ - ಯುವಜನ ಮತ್ತು ಕ್ರೀಡೆಇಲಾಖೆ

10 ಸಿ. ಗೋಪಾಲಯ್ಯ - ತೋಟಗಾರಿಕೆ ಇಲಾಖೆ

11. ಆನಂದ್ ಸಿಂಗ್ - ಪ್ರವಾಸೋದ್ಯಮಇಲಾಖೆ

12. ಶಿವರಾಂ ಹೆಬ್ಬಾರ್ - ಕಾರ್ಮಿಕಇಲಾಖೆ

13. ಪ್ರಭು ಚವ್ಹಾಣ್ - ಪಶುಸಂಗೋಪನೆಇಲಾಖೆ

14. ಕೆ.ಸುಧಾಕರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

15. ಬಸವರಾಜ ಬೊಮ್ಮಾಯಿ - ಗೃಹ,ಕಾನೂನು ಮತ್ತು ಸಂಸದೀಯ ವ್ಯವಹಾರ ಇಲಾಖೆ

16. ಜೆ.ಸಿ. ಮಾಧುಸ್ವಾಮಿ - ವೈದ್ಯಕೀಯ ಶಿಕ್ಷಣ,ಕನ್ನಡ ಮತ್ತು ಸಂಸ್ಕೃತಿಇಲಾಖೆ

17. ಸಿ.ಸಿ. ಪಾಟೀಲ್ - ಸಣ್ಣ ಕೈಗಾರಿಕೆಇಲಾಖೆ

18. ಕೋಟ ಶ್ರೀನಿವಾಸ ಪೂಜಾರಿ - ಮುಜರಾಯಿಇಲಾಖೆ

ಸಚಿವ ಮಾಧುಸ್ವಾಮಿಯವರಿಂದ ಕಾನೂನು ಖಾತೆ ಹಿಂಪಡೆದು ಬಸವರಾಜ ಬೊಮ್ಮಾಯಿ ಅವರಿಗೆ ಗೃಹ ಖಾತೆ ಜೊತೆಗೆಹೆಚ್ಚುವರಿಯಾಗಿ ಕಾನೂನು ಖಾತೆ ನೀಡಲಾಗಿದೆ. ಕೆ.ಸುಧಾಕರ್ ಅವರಿಂದ ವೈದ್ಯಕೀಯ ಶಿಕ್ಷಣ ಖಾತೆ ಹಿಂಪಡೆದು ಮಾಧುಸ್ವಾಮಿಗೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.