ಆರ್ಥಿಕ ಕುಸಿತ, ಹಣದುಬ್ಬರ: ಇರಾನ್ ಸರ್ಕಾರದ ವಿರುದ್ಧ ಭುಗಿಲೆದ್ದ ಜನರ ಆಕ್ರೋಶ
Economic Crisis: ಇರಾನ್ನಲ್ಲಿ ಆರ್ಥಿಕತೆಯ ಕುಸಿತದಿಂದ ಸರ್ಕಾರದ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿದೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೇರಿದೆ. ಆರ್ಥಿಕ ಕುಸಿತ, ಹಣದುಬ್ಬರ ಇವು ಯುವಜನರನ್ನು ಬೀದಿಗಿಳಿಸಿವೆ.Last Updated 3 ಜನವರಿ 2026, 15:36 IST