ಗುರುವಾರ , ಜುಲೈ 7, 2022
25 °C

ಸಮರ್ಥನಂ ಶಾಲೆ: ಪ್ರವೇಶಾತಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮರ್ಥನಂ ಅಂಗವಿಕಲರ ಸಂಸ್ಥೆಯ ಶಾಲೆಯಲ್ಲಿ 1ರಿಂದ 10ನೇ ತರಗತಿಗಳಿಗೆ ಪ್ರವೇಶಾತಿ ಆರಂಭವಾಗಿದೆ.

ಅಂಗವಿಕಲರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಪ್ರವೇಶ ಪಡೆಯಬಹುದು. ದಾಖಲಾತಿಗಳು ಸೀಮಿತವಾಗಿದ್ದು ಮೊದಲು ಬಂದವರಿಗೆ ಆದ್ಯತೆ. 

ಉಚಿತ ವಸತಿಯುತ ಶಾಲೆಗೆ ದಾಖಲಾಗಲು ಇಚ್ಛಿಸುವವರು 8748010110 (ಪ್ರಾಥಮಿಕ), 9449864776 (ಪ್ರೌಢಶಾಲೆ) ಹಾಗೂ 9480812132 (ವಿಶೇಷ ಶಾಲೆ) ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು