ಭಾನುವಾರ, ಮೇ 9, 2021
28 °C

ಕೊಳ್ಳೇಗಾಲದ ಎಟಿಎಂನಲ್ಲಿ ಕನ್ನಡ ಮಾಯ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ಇಲ್ಲಿನ ಇಂಡಿಯನ್ ಓವರ್ ಸಿಸ್ ಬ್ಯಾಂಕ್ ಎಟಿಎಂನ ಪರದೆಯಲ್ಲಿ ಇಂಗ್ಲಿಷ್‌, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ಮಾಹಿತಿ, ಸೂಚನೆಗಳು ಬರುತ್ತಿದ್ದು, ಕನ್ನಡ ಭಾಷೆಯಲ್ಲಿಲ್ಲ. ಈ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗುರಿಯಾಗಿದೆ. 

ಕನ್ನಡ ಭಾಷೆ ಇಲ್ಲದಿರುವುದರಿಂದ ಸ್ಥಳೀಯರಿಗೆ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಎಟಿಎಂ ಬಳಕೆಗೆ ಕಷ್ಟವಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ.

ಗ್ರಾಹಕರು ಹಲವು ಬಾರಿ ಈ ವಿಚಾರವನ್ನು ಬ್ಯಾಂಕ್  ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಜನರ ದೂರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು