— C T Ravi 🇮🇳 ಸಿ ಟಿ ರವಿ (@CTRavi_BJP) May 14, 2021
ಯಾವ ಪಕ್ಷ ನ್ಯಾಯಾಲಯಗಳು ಮೋದಿ ಆಲಯಗಳಾಗಿವೆ ಎಂದು ಆರೋಪಿಸಿ ಸಿಎಎ, ರಾಮ ಮಂದಿರ ತೀರ್ಪಿನ ವಿರುದ್ಧ ಅಪಪ್ರಚಾರ ಮಾಡಿತ್ತೋ, ಅದು ಈಗ ನ್ಯಾಯಾಲಯಗಳ ಪರವಾಗಿ ಗೌರವ ವ್ಯಕ್ತಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ.
— C T Ravi 🇮🇳 ಸಿ ಟಿ ರವಿ (@CTRavi_BJP) May 14, 2021
ಅಷ್ಟಕ್ಕೂ ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು? ನ್ಯಾಯಾಧೀಶರೇನು ಸರ್ವಜ್ಞರಲ್ಲ ಅವರೂ ತಾಂತ್ರಿಕ ಸಮಿತಿಯ ಸಲಹೆಯ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ, ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ. ಇದರಲ್ಲಿ ತಪ್ಪೇನಿದೆ ?
ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ.
ಯದ್ಭಾವಂ ತದ್ಭವತಿ
— C T Ravi 🇮🇳 ಸಿ ಟಿ ರವಿ (@CTRavi_BJP) May 14, 2021