ಶನಿವಾರ, ನವೆಂಬರ್ 28, 2020
25 °C

ಪಾವತಿಯಾಗದ ವೇತನ: ವರದಿ ಕೇಳಿದ ಎಸಿಎಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯಲ್ಲಿ ಚಾಲಕರು ಹಾಗೂ ‘ಡಿ’ ದರ್ಜೆ ನೌಕರರಿಗೆ ವೇತನ ಪಾವತಿಯಾಗದ ಬಗ್ಗೆ ವರದಿ ಸಲ್ಲಿಸುವಂತೆ ಸಂಸ್ಥೆಯ ಪ‍್ರಧಾನ ಎಂಜಿನಿಯರ್‌ಗೆ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಸೋಮವಾರ ಸೂಚಿಸಿದ್ದಾರೆ.

ನೌಕರರಿಗೆ ವೇತನ ಪಾವತಿಯಾಗದ ಬಗ್ಗೆ ‘ಪ್ರಜಾವಾಣಿ’ ಅ. 21ರಂದು ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.