ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್ ಪೂರ್ವದಂತೆ ನಡೆಸಲು ಅನುಮತಿ ನೀಡಲಾಗುವುದು. ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

ಈ ಸಂಬಂಧ ಮುಖ್ಯಮಂತ್ರಿಯವರ ಜತೆ ಚರ್ಚೆ ನಡೆಸಲಾಗಿದೆ. ಅವರು ಒಪ್ಪಿಗೆ ನೀಡಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಳೆದ ಎರಡು ವರ್ಷ ಕೋವಿಡ್ನಿಂದಾಗಿ ಸಾರ್ವಜನಿಕ ಗಣೇಶೋತ್ಸವಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಸಾರ್ವಜನಿಕರ ಪ್ರಾಣ ಒದಗಿಸುವುದು ಮುಖ್ಯವಾಗಿತ್ತು. ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದರು. ಈ ಬಾರಿ ಯಾವುದೇ ರೀತಿಯ ಅಡೆತಡೆಗಳಿರುವುದಿಲ್ಲ. ಕೋವಿಡ್ ಪೂರ್ವದಲ್ಲಿ ಹೇಗಿತ್ತೋ ಆ ರೀತಿ ಆಚರಣೆ ನಡೆಸಬಹುದಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.