ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಧೀಶರ ನೇರ ನೇಮಕಾತಿಗೆ ಅಧಿಸೂಚನೆ

Last Updated 14 ಮಾರ್ಚ್ 2023, 2:48 IST
ಅಕ್ಷರ ಗಾತ್ರ

ಬೆಂಗಳೂರು: 57 ಸಿವಿಲ್ ನ್ಯಾಯಾಧೀಶರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ.

‘ಹೈಕೋರ್ಟ್ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಲಿಖಿತ ಮತ್ತು ಮೌಖಿಕ) ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಲಾಗುತ್ತದೆ’ ಎಂದು ಹೈಕೋರ್ಟ್‌ನ ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯ ರಿಜಿಸ್ಟ್ರಾರ್‌ ಹಾಗೂ ಕಾರ್ಯದರ್ಶಿ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ https://karnatakajudiciary.kar.nic.in ಜಾಲತಾಣ ವೀಕ್ಷಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT