ಬುಧವಾರ, ಜೂನ್ 16, 2021
23 °C

ಮನೋಹರ ಘಾನೇಕರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಪ್ರತಿಷ್ಠಿತ ಪ್ರಕಾಶನ ಸಂಸ್ಥೆಯಾದ ಧಾರವಾಡದ ಸಮಾಜ ಪುಸ್ತಕಾಲಯದ ಮಾಲೀಕರಾದ ಮನೋಹರ ಘಾನೇಕರ (83) ಗುರುವಾರ ಸಂಜೆ ಬೆಳಗಾವಿಯಲ್ಲಿ ನಿಧನರಾದರು. ಅಂತ್ಯಕ್ರಿಯೆ ಇಲ್ಲಿನ ಸದಾಶಿವನಗರದ ಸ್ಮಶಾನದಲ್ಲಿ ನಡೆಯಿತು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ರಾಜ್ಯದ ಪ್ರಮುಖ ಲೇಖಕರಾದ ಬೀಚಿ, ಶಂಭಾ ಜೋಷಿ, ಬೆಟಗೇರಿ ಕೃಷ್ಣಶರ್ಮ ಸೇರಿದಂತೆ ಹಲವರ ಕೃತಿಗಳನ್ನು ಅವರು ಮುದ್ರಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು