ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಓಮೈಕ್ರಾನ್‌ ವೈರಾಣು ಶಂಕೆ ಮಾದರಿ ಐಸಿಎಂಆರ್‌ಗೆ

Last Updated 29 ನವೆಂಬರ್ 2021, 19:25 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದಿರುವ ವ್ಯಕ್ತಿಗಳಲ್ಲಿ ಕೋವಿಡ್‌ ದೃಢಪಟ್ಟಿದ್ದ ಇಬ್ಬರ ಪೈಕಿ ಒಬ್ಬರಲ್ಲಿರುವ ವೈರಾಣು ತಳಿಯ ಕುರಿತು ಶಂಕೆ ಇದ್ದು, ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್‌) ರವಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ನವದೆಹಲಿ ವರದಿ: ‘ಭಾರತದಲ್ಲಿ ಈವರೆಗೆ ಓಮೈಕ್ರಾನ್ ರೂಪಾಂತರ ತಳಿಯಿಂದ ಕೋವಿಡ್‌ ಬಂದಿರುವ ಒಂದು ಪ್ರಕರಣವೂ ದೃಢಪಟ್ಟಿಲ್ಲ’ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT