ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ20 ಶೃಂಗಸಭೆ: ಹಂಪಿ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ

Last Updated 2 ಡಿಸೆಂಬರ್ 2022, 4:21 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಭಾರತವು ಜಿ20 ಶೃಂಗಸಭೆಯ ಆತಿಥ್ಯ ವಹಿಸಿರುವುದರಿಂದ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.


ದೇಶದ ನೂರು ಪ್ರಮುಖ ಪ್ರವಾಸಿ ತಾಣಗಳಿಗೆ ಡಿಸೆಂಬರ್ 7ರ ವರೆಗೆ ವಿದ್ಯುತ್ ದೀಪಾಲಂಕಾರ ಇರಲಿದೆ. ಇದರಲ್ಲಿ ಹಂಪಿಯೂ ಸೇರಿದೆ. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ, ಕಡಲೆಕಾಳು ಗಣಪ, ಹೇಮಕೂಟ, ಸಾಸಿವೆಕಾಳು ಗಣಪ, ಕಮಲ ಮಹಲ್, ಗಜಶಾಲೆ ಸೇರಿದಂತೆ ಪ್ರಮುಖ ಸ್ಮಾರಕಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಎಲ್ಲ‌ಸ್ಮಾರಕಗಳ ಬಳಿ ಎಲ್ ಇಡಿ ಪರದೆ ಅಳವಡಿಸಲಾಗಿದ್ದು, ಜಿ20 ಶೃಂಗಸಭೆಯ ವಿವರ ಅದರಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT