ಭಾನುವಾರ, ಮೇ 16, 2021
28 °C

ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ: ಬಿಜೆಪಿ ಟ್ವೀಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ವಿರುದ್ಧ ರಾಜ್ಯ ಸರ್ಕಾರ ಸಮರ್ಥವಾಗಿ ಹೋರಾಡುತ್ತಿದ್ದು, ವೈದ್ಯಕೀಯ ಆಮ್ಲಜನಕದ ಕೊರತೆ ಇಲ್ಲ ಎಂದು ರಾಜ್ಯ ಬಿಜೆಪಿ ಹೇಳಿದೆ.

ರಾಜ್ಯದಲ್ಲಿ ಏಳು ವೈದ್ಯಕೀಯ ಆಮ್ಲಜನಕ ತಯಾರಿಕಾ ಘಟಕಗಳು ದಿನಕ್ಕೆ 812 ಟನ್‌ ಆಮ್ಲಜನಕ ಉತ್ಪಾದಿಸುತ್ತಿವೆ. ಏ.18 ರಂದು 305 ಟನ್‌ ಆಮ್ಲಜನಕ ಬಳಕೆಯಾಗಿದ್ದು, 19,417 ಸಿಲಿಂಡರ್‌ಗಳು ಲಭ್ಯ ಇವೆ. ಆದ್ದರಿಂದ ಯಾರೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಟ್ವೀಟ್‌ ಮಾಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು