ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ದಾಖಲಿಸಲಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿದ ಜನಪರ ಕಾರ್ಯಗಳು ಮತದಾರರ ಮನಸ್ಸಿನಲ್ಲಿವೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸುವ ಭರವಸೆಯಿದೆ. ಜನರ ಮನದ ಇಂಗಿತ ಏನೆನ್ನುವುದು ಭಾನುವಾರ (ನಾಳೆ) ಗೊತ್ತಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.