ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ವತಮ್ಮ ರಾಜ್‌ಕುಮಾರ್‌ ಸಹೋದರಿ ನಾಗಮ್ಮ ನಿಧನ

Last Updated 14 ಮೇ 2022, 10:21 IST
ಅಕ್ಷರ ಗಾತ್ರ

ಬೆಂಗಳೂರು: ವರನಟ ಡಾ.ರಾಜ್‌ಕುಮಾರ್‌ ಅವರ ಪತ್ನಿಪಾರ್ವತಮ್ಮ ಅವರ ಸಹೋದರಿ ನಾಗಮ್ಮ (81) ಬಸವೇಶ್ವರನಗರದಲ್ಲಿರುವ ತಮ್ಮ ಮನೆಯಲ್ಲಿ ಶನಿವಾರ ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದಾರೆ.

ನಾಗಮ್ಮ ಅವರಿಗೆ ನಾಲ್ವರು ಗಂಡು ಮಕ್ಕಳು ಮತ್ತು ಮೂವರು ಹೆಣ್ಣುಮಕ್ಕಳು ಇದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಕೆಸ್ತೂರಿನಲ್ಲಿ ಸಂಜೆ 5ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT