ಮಂಗಳವಾರ, ಮಾರ್ಚ್ 28, 2023
32 °C

ನಾಗಾಲ್ಯಾಂಡ್ ಗಡಿಯಲ್ಲಿ ಅಪಘಾತ: ಬೆಳಗಾವಿ ಯೋಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಜಿಲ್ಲೆಯ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದ ಮಂಜುನಾಥ ಅಪ್ಪಣ್ಣ ಗೌಡಣ್ಣವರ (38) ಮೃತಪಟ್ಟವರು.

ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್‌ನಲ್ಲಿ 18 ವರ್ಷಗಳಿಂದ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಅವರು ಗಸ್ತಿನಲ್ಲಿದ್ದ ವೇಳೆ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಪಾರ್ಥಿವ ಶರೀರವನ್ನು ಜುಲೈ 12ರಂದು ಗೋವಾ ಮಾರ್ಗವಾಗಿ ಕೊಣ್ಣೂರಿಗೆ ತರಲಾಗುವುದು ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು