ಬುಧವಾರ, ಜೂನ್ 16, 2021
28 °C

13.36 ಲಕ್ಷ ಹೊಸ ಚಂದಾದಾರರ ನೋಂದಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಲ್ಲಿ ಜನವರಿಯಲ್ಲಿ ಒಟ್ಟು 13.36 ಲಕ್ಷ ಹೊಸ ಚಂದಾದಾರರು ನೋಂದಣಿಯಾಗಿದ್ದಾರೆ.

‘ಕೋವಿಡ್‌ ಬಿಕ್ಕಟ್ಟಿನ ಹೊರತಾಗಿಯೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಭವಿಷ್ಯನಿಧಿ ಯೋಜನೆಯ ಅಡಿಯಲ್ಲಿ 62.49 ಲಕ್ಷ ಚಂದಾದಾರರು ಸೇರ್ಪಡೆಯಾಗಿದ್ದಾರೆ. 2020ರ ಡಿಸೆಂಬರ್‌ಗೆ ಹೋಲಿಸಿದರೆ 2021ರ ಜನವರಿಯಲ್ಲಿ ಶೇ 24ರಷ್ಟು ಬೆಳವಣಿಗೆಯಾಗಿದೆ. ವರ್ಷದಿಂದ ವರ್ಷಕ್ಕೆ ಚಂದಾದಾರರ ಸಂಖ್ಯೆಯಲ್ಲಿ ಶೇ 27.79ರಷ್ಟು ಹೆಚ್ಚಳವಾಗಿದೆ’ ಎಂದು ಪ್ರಕಟಣೆ
ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು