The #40PercentCommission Bommai Govt is so unnerved that it has given #Karnataka Police the job of tearing up posters & arresting Opposition leaders instead of maintaining law & order.
People are waiting to throw out the BJP Govt mired in unbearable stench of corruption. pic.twitter.com/RnymFPDHlV
ಭ್ರಷ್ಟ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆಯ ವಿರುದ್ಧ ಕಾಂಗ್ರೆಸ್ ರಣ ಕಹಳೆ ಮೊಳಗಿದೆ. ಕರ್ನಾಟಕವನ್ನು ಭ್ರಷ್ಟಾಚಾರದ ರಾಜಧಾನಿ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಡಿಜಿಟಲ್ ಹೋರಾಟದಲ್ಲಿ ತೊಡಗಿದ್ದ ಕಾಂಗ್ರೆಸ್ ಸದಸ್ಯರ ಬಂಧನ ಖಂಡಿಸಿ ಇಂದು ರೇಸ್‌ಕೋರ್ಸ್ ರಸ್ತೆಯಲ್ಲಿ #PayCM ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಲಾಯಿತು. pic.twitter.com/9cE0w4uRb4