ಭಾನುವಾರ, ಜೂನ್ 20, 2021
25 °C

‌ಲಾಕ್‌ಡೌನ್: ಕರ್ತವ್ಯಕ್ಕೆ ಹಾಜರಾಗಲು ಅಂಗವಿಕಲ, ಅಂಧ ನೌಕರರಿಗೆ ವಿನಾಯಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಇರುವ ಅಂಗವಿಕಲ ಮತ್ತು ಅಂಧ ನೌಕರರು ಲಾಕ್‌ಡೌನ್ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ.

‌ಲಾಕ್‌ಡೌನ್ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಅಂಗವಿಕಲರಿಗೆ ಮತ್ತು ಅಂಧರಿಗೆ ಕಷ್ಟವಾಗಲಿದೆ ಎಂಬ ಮನವಿ ಅಧರಿಸಿ   ಮುಖ್ಯ ನ್ಯಾಯಮೂರ್ತಿ ಎಸ್.ಎಸ್. ಓಕಾ ಅವರು ಸೂಚನೆ ಮೇರೆಗೆ ಹೈಕೊರ್ಟ್‌ ರಿಜಿಸ್ಟ್ರಾರ್ ಈ ಆದೇಶ ಹೊರಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು