ಭಾನುವಾರ, ಮೇ 9, 2021
19 °C

ನಿವೃತ್ತ ಐಎಫ್‌ಎಸ್ ಅಧಿಕಾರಿ ಎಸ್.ಜಿ.ನೇಗಿನಾಳ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಸ್.ಜಿ. ನೇಗಿನಾಳ

ಬೆಂಗಳೂರು: ಭಾರತೀಯ ಅರಣ್ಯ ಸೇವೆಯ (ಐಎಫ್‌ಎಸ್) ಅಧಿಕಾರಿ ಎಸ್.ಜಿ.ನೇಗಿನಾಳ ಅವರು ನಿಧನರಾಗಿದ್ದಾರೆ.

 

ಇವರು ಯೂಥ್ ಫೋಟೊಗ್ರಫಿ ಸೊಸೈಟಿಯ ಗೌರವಾನ್ವಿತ ಸದಸ್ಯರಾಗಿದ್ದರು. 1982ರಿಂದ 87ರ ಅವಧಿಯಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದ ನೇಗಿನಾಳ, ಹಲವರ ಸಹಯೋಗದಲ್ಲಿ 15 ಲಕ್ಷ ಸಸಿಗಳನ್ನು ನೆಟ್ಟಿದ್ದರು. ಈ ಕೆಲಸಕ್ಕೆ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು