ದೇಶದಲ್ಲಿ ಹುಲಿಗಳ ಸಂರಕ್ಷಣೆಗಾಗಿ ಜಾರಿಗೊಳಿಸಲಾಗಿರುವ ಹುಲಿ ಯೋಜನೆಗೆ 50 ವರ್ಷಗಳಾಗಿರುವ ಸಂದರ್ಭದಲ್ಲಿ ಏಪ್ರಿಲ್ 9ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.