ಭಾನುವಾರ, ಆಗಸ್ಟ್ 14, 2022
20 °C

ಮೈಸೂರಿನಲ್ಲಿ ಮೋದಿ ಊಟ–ತಿಂಡಿಗೆ ಮೆನು ಸಿದ್ಧ; ಇಲ್ಲಿದೆ ವಿವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ್ದಾರೆ.

ಅವರಿಗಾಗಿ ಶುದ್ದ ಸಸ್ಯಹಾರಿ ಊಟದ ಮೆನು ಸಿದ್ಧವಾಗಿದೆ.

ಬೆಳಗ್ಗಿನ ಉಪಾಹಾರಅವಲಕ್ಕಿ, ಉಪ್ಪಿಟ್ಟು, ಇಡ್ಲಿ-ಸಾಂಬರ್, ಬ್ರೆಡ್ ಬಟರ್, ಮಿಕ್ಸ್ ಫ್ರೂಟ್
ಮಧ್ಯಾಹ್ನ ಊಟವೆಜಿಟೆಬಲ್ ಸೂಪ್, ಮಸಾಲ ಮಜ್ಜಿಗೆ, ರೋಟಿ, ಜೀರಾ ರೈಸ್, ದಾಲ್ ಹಾಗೂ ಮಿಕ್ಸ್ ಫ್ರೂಟ್, ಟೀ
ರಾತ್ರಿ ಊಟಕಿಚಡಿ/ ಗುಜರಾತಿ ಕರಿ, ರೋಟಿ, ದಾಲ್, ರೈಸ್, ಎರಡು ರೀತಿಯ ಸಬ್ಜಿ, ಮೊಸರು, ಮಿಕ್ಸ್ ಫ್ರೂಟ್

ಇವನ್ನೂ ಓದಿ


ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು