ಶನಿವಾರ, ಜೂನ್ 25, 2022
25 °C

ಅಂತರರಾಷ್ಟ್ರೀಯ ಯೋಗ ದಿನ: ಮೈಸೂರಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಮೋದಿ

ರಂಜಿತ್ ಕಾಂಡ್ಯ Updated:

ಅಕ್ಷರ ಗಾತ್ರ : | |

ಮೈಸೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಜೂನ್ 21ರಂದು ಮೈಸೂರಿನಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಪ್ರಧಾನಿ ಭೇಟಿಗೆ ಅಗತ್ಯ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಕೇಂದ್ರ ಆಯುಷ್ ಇಲಾಖೆ ಸೂಚನೆ ನೀಡಿದೆ.

ಪ್ರತಿ ವರ್ಷ ನಡೆಯುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಮೇಲುಸ್ತುವಾರಿಯನ್ನು ಕೇಂದ್ರ ಆಯುಷ್ ಸಚಿವಾಲಯ ವಹಿಸಿಕೊಳ್ಳುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು