ಶುಕ್ರವಾರ, ಅಕ್ಟೋಬರ್ 23, 2020
21 °C

ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆ: ಅಂತಿಮ ಕೀ ಉತ್ತರ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೆಪ್ಟೆಂಬರ್‌ 20ರಂದು ನಡೆದಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಸೋಮವಾರ ಪ್ರಕಟಿಸಲಾಗಿದೆ. 

ಇಲಾಖೆಯ ವೆಬ್‌ಸೈಟ್‌ www.ksp.gov.in ನಲ್ಲಿ ಸೆ.23ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಅಭ್ಯರ್ಥಿಗಳಿಂದ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಮೊದಲು ಪ್ರಕಟಿಸಲಾಗಿದ್ದ ಉತ್ತರಗಳಲ್ಲಿ ಎರಡು ಪ್ರಶ್ನೆಗಳ ಉತ್ತರ ತಪ್ಪಾಗಿದ್ದು, ಅವುಗಳನ್ನು ಸರಿಪಡಿಸಿ ಅಂತಿಮ ಉತ್ತರಗಳನ್ನು ಪ್ರಕಟಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು