ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ವಿವಿಧ ಇನ್‌ಸ್ಪೆಕ್ಟರ್ ಹಾಗೂ ಡಿವೈಎಸ್ಪಿ‌ಗಳ ವರ್ಗಾವಣೆ

Last Updated 29 ಮಾರ್ಚ್ 2021, 16:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಪೊಲೀಸ್ ಇಲಾಖೆಯಲ್ಲಿ ವಿವಿಧ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡಿವೈಎಸ್‌ಪಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ವರ್ಗಾವಣೆ ಸಂಬಂಧ ಸರ್ಕಾರ ಆದೇಶ ಹೊರಡಿಸಿದ್ದು, ಡಿವೈಎಸ್‌ಪಿ ಸಿವಿಲ್ 18 ಅಧಿಕಾರಿಗಳು ಮತ್ತು 100 ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್)ಗಳನ್ನು ವರ್ಗಾವಣೆ ಮಾಡಲಾಗಿದೆ.

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಕುರಿತ ಸರ್ಕಾರಿ ಆದೇಶದ ಪ್ರತಿ ಇಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT