ಸೋಮವಾರ, ಸೆಪ್ಟೆಂಬರ್ 20, 2021
27 °C

ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಪೊನ್ನುರಾಜ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. 

ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಜಾಗಕ್ಕೆ ಪೊನ್ನುರಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ​

ಸೆಲ್ವಕುಮಾರ್ ಅವರನ್ನು ಕೌಶಲಾಭಿವೃದ್ದಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಪೊನ್ನುರಾಜ್ ಅವರು ಕೆಪಿಸಿಎಲ್ ಆಡಳಿತ ವ್ಯವಸ್ಥಾಪಕ ಹುದ್ದೆಯನ್ನೂ ನಿರ್ವಹಿಸಲಿದ್ದಾರೆ.


ಐಎಎಸ್ ಅಧಿಕಾರಿ ವಿ. ಪೊನ್ನುರಾಜ್

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು