ಸೋಮವಾರ, ಮಾರ್ಚ್ 20, 2023
24 °C

ಪ್ರಜಾವಾಣಿ ಅಮೃತ ಮಹೋತ್ಸವ ಕವನ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯ ‘ಬೆರಗು’ ಪ್ರಕಾಶನ ಸಹಯೋಗದಲ್ಲಿ ‘ಪ್ರಜಾವಾಣಿ’ ಅಮೃತ ಮಹೋತ್ಸವ ಅಂಗವಾಗಿ ಕವನ ಸ್ಪರ್ಧೆ

‘ಶತಮಾನದ ಸಂತ ಸಿದ್ಧೇಶ್ವರ ಶ್ರೀ’ ಕುರಿತು ಕವನ ಸ್ಪರ್ಧೆ

ಮೊದಲ‌ ಬಹುಮಾನ: ₹5 ಸಾವಿರ

ದ್ವಿತೀಯ ಬಹುಮಾನ ₹3 ಸಾವಿರ

ತೃತೀಯ ಬಹುಮಾನ ₹ 2 ಸಾವಿರ

ಸ್ಪರ್ಧೆಯ ನಿಯಮಗಳು

* ಸ್ಪರ್ಧೆಗೆ ಕಳುಹಿಸುವ ಕವನಗಳು ಸ್ವತಂತ್ರ ರಚನೆ ಆಗಿರಬೇಕು. ಈ ಮೊದಲು ಯಾವುದೇ ಪತ್ರಿಕೆ, ನಿಯತಕಾಲಿಕೆ, ಬ್ಲಾಗ್ ಸೇರಿದಂತೆ ಎಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು

*ಕವನಗಳು ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು

* ಕವನ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿರಲಿ

* ‘ಶತಮಾನದ ಸಂತ ಸಿದ್ದೇಶ್ವರ ಶ್ರೀ’ಗಳ ಕುರಿತು ಕವಿತೆಯ ವಸ್ತುವಾಗಿರಬೇಕು.

*‘ದಿ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್ ಲಿಮಿಟೆಡ್’ನ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ.

*ಬಹುಮಾನಿತ ಕವನಗಳನ್ನು ಯಾವುದೇ ಸ್ವರೂಪದಲ್ಲಿ ಯಾವಾಗ ಬೇಕಾದರೂ ಬಳಸುವ
ಹಕ್ಕುಗಳನ್ನು 'ದಿ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್ ಲಿಮಿಟೆಡ್' ಕಾಯ್ದಿರಿಸಿಕೊಂಡಿದೆ

*ಫೆಬ್ರುವರಿ 16ರಂದು ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ನಡೆಯಲಿರುವ ‘ಪ್ರಜಾವಾಣಿ’ ಅಮೃತ ಸಾಹಿತ್ಯೋತ್ಸವದಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುವುದು

Email:beraguprakashan2018@rediffmail.com ಗೆ ಕವನಗಳನ್ನು ಕಳುಹಿಸಬೇಕು

ಪ್ರವೇಶಗಳು ನಮಗೆ ತಲುಪಲು ಕೊನೆಯ ದಿನಾಂಕ: ಫೆಬ್ರುವರಿ 5, 2023

ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 7795341335/ 9448470153 ಸಂಪರ್ಕಿಸಬಹುದು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು