ಬೆಂಗಳೂರು: 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಮುಂಜಾನೆಯಿಂದ ನಡೆಯುತ್ತಿದ್ದು, ಪ್ರಜಾವಾಣಿ ಚುನಾವಣಾ ವಿಶೇಷ ಕಾರ್ಯಕ್ರಮದ ಅಂಗವಾಗಿ ‘ಫೇಸ್‌ಬುಕ್’ನಲ್ಲಿ ನೇರ ಪ್ರಸಾರ ನಡೆಯುತ್ತಿದೆ.
'ಬಿಹಾರ: ಯಾರಿಗೆ ಹಾರ–ಯಾರಿಗೆ ಪ್ರಹಾರ' ಕಾರ್ಯಕ್ರಮ ಮಧ್ಯಾಹ್ನ ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ನಡೆಯುತ್ತಿದೆ.
ರಾಮಕೃಷ್ಣ ಉಪಾಧ್ಯ, ಹಿರಿಯ ಪತ್ರಕರ್ತ ಹಾಗೂ ಹಮೀದ್ ಕೆ. ಅವರು ಪಾಲ್ಗೊಂಡಿದ್ದಾರೆ.
ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net
ಇಲ್ಲಿಯೂ ವೀಕ್ಷಿಸಬಹುದು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.