PV Facebook Live: ಪ್ರಜಾವಾಣಿ ಸಂವಾದ; ಮುಖ್ಯಮಂತ್ರಿಯ ಪರಮಾಧಿಕಾರ ಎಂದರೇನು?

ಬೆಂಗಳೂರು: ಪ್ರಜಾವಾಣಿ ಫೇಸ್‌ಬುಕ್ ಲೈವ್ ಸಂವಾದ ಕಾರ್ಯಕ್ರಮದಲ್ಲಿ 'ಮುಖ್ಯಮಂತ್ರಿಯ ಪರಮಾಧಿಕಾರ ಎಂದರೇನು?' ಎನ್ನುವ ವಿಚಾರವಾಗಿ ಗಣ್ಯರು ಮಾಹಿತಿ ನೀಡುತ್ತಿದ್ದಾರೆ.
ಫೇಸ್‌ಬುಕ್ ಲೈವ್ ಸಂವಾದದಲ್ಲಿ ಕಾಂಗ್ರೆಸ್ ಶಾಸಕ ಕೆ. ಆರ್. ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತ್ತು ಜೆಡಿಎಸ್ ಮುಖಂಡ ವೈ. ಎಸ್. ವಿ. ದತ್ತ ಪಾಲ್ಗೊಂಡಿದ್ದಾರೆ.
ಲೈವ್ ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಬಹುದು...
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.