ಸೋಮವಾರ, ಸೆಪ್ಟೆಂಬರ್ 27, 2021
27 °C

PV Live: 2023ರ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಎದುರಿಸಲಿದೆಯೆ?

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

2023ರ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಎದುರಿಸಲಿದೆಯೆ? ಎಂಬ ವಿಚಾರವಾಗಿ ಪ್ರಜಾವಾಣಿ ಲೈವ್ ಕಾರ್ಯಕ್ರಮ ನಡೆಯುತ್ತಿದೆ.

ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದ್ದು,  Fb.com/Prajavani.net,  twitter.com/prajavani, youtube.com/prajavani ವೀಕ್ಷಿಸಬಹುದು.

ಸಂವಾದದಲ್ಲಿ ಭಾಗವಹಿಸುವವರು:

–ಈರಣ್ಣ ಕಡಾಡಿ, ಬಿಜೆಪಿ ಸಂಸದ

–ಪೃಥ್ವಿ ರೆಡ್ಡಿ, ರಾಜ್ಯ ಸಂಚಾಲಕ, ಆಮ್‌ ಆದ್ಮಿ ಪಕ್ಷ

–ಬಂಡೆಪ್ಪ ಕಾಶೆಂಪೂರ್, ಜೆಡಿಎಸ್‌ ಶಾಸಕ

–ರವೀಂದ್ರ ರೇಷ್ಮೆ, ರಾಜಕೀಯ ವಿಶ್ಲೇಷಕ

ಇಂದು ಬೆಳಗ್ಗೆ 11ರಿಂದ 12ಗಂಟೆವರೆಗೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು