ಬುಧವಾರ, ಆಗಸ್ಟ್ 10, 2022
20 °C

ಪ್ರಜಾವಾಣಿ ಸಂವಾದ Live: ʼಬ್ರಾಹ್ಮಣ, ಬ್ರಾಹ್ಮಣ್ಯ ಮತ್ತು ಜಾತಿನಿಂದನೆʼ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ʼಬ್ರಾಹ್ಮಣ, ಬ್ರಾಹ್ಮಣ್ಯ ಮತ್ತು ಜಾತಿನಿಂದನೆʼ ವಿಚಾರದ ಕುರಿತ ಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್‌ಬುಕ್‌, ಯೂಟ್ಯೂಬ್‌, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಕವಿ, ಸಂಸ್ಕೃತ ಚಿಂತಕ ಮೂಡ್ನಾಕೂಡು ಚಿನ್ನಸ್ವಾಮಿ, ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ಹಾಗೂ ಅಧ್ಯಾಪಕ, ಅಂಕಣಕಾರ ಅರವಿಂದ ಚೊಕ್ಕಾಡಿ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.

ನೇರ ಪ್ರಸಾರ ಇಲ್ಲಿ ವೀಕ್ಷಿಸಿ

ನೇರ ಪ್ರಸಾರವು ಮಧ್ಯಾಹ್ನ 12ರಿಂದ 1ರ ವರೆಗೆ ನಡೆಯಲಿದೆ.

fb.com/Prajavani.net | Youtube.com/Prajavani | Twitter.com/Prajavani ಮೂಲಕ ಇದ್ದಲ್ಲಿಂದಲೇ ಲೈವ್‌ ವೀಕ್ಷಿಸಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು