ಪ್ರಜಾವಾಣಿ ಸಂವಾದ Live: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯೆ?

ʼಉಪಚುನಾವಣೆ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯೆ?ʼ ವಿಚಾರದ ಕುರಿತ ಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ, ಜೆಡಿಎಸ್ ರಾಜ್ಯ ಸಮಿತಿ ವೀಕ್ಷಕಿ ನಜ್ಮಾ ನಜೀರ್ ಚಿಕ್ಕನೇರಳೆ, ಹಿರಿಯ ಪತ್ರಕರ್ತ ರವೀಂದ್ರ ರೇಶ್ಮೆ ಭಾಗವಹಿಸಿದ್ದಾರೆ.
ನೇರಪ್ರಸಾರ ಮಧ್ಯಾಹ್ನ 12ರ ವರೆಗೆ ನಡೆಯಲಿದ್ದು, fb.com/Prajavani.net | Youtube.com/Prajavani | Twitter.com/Prajavani ಮೂಲಕ ಇದ್ದಲ್ಲಿಂದಲೇ ಲೈವ್ ವೀಕ್ಷಿಸಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.