ಗುರುವಾರ , ಸೆಪ್ಟೆಂಬರ್ 23, 2021
21 °C

ಪ್ರಜಾವಾಣಿ ಸಂವಾದ Live: ರಾಜ್ಯದ ಆರ್ಥಿಕ ಸ್ಥಿತಿ-ಗತಿ ಎತ್ತ ಸಾಗುತ್ತಿದೆ?

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

'ರಾಜ್ಯದ ಆರ್ಥಿಕ ಸ್ಥಿತಿ- ಗತಿ ಎತ್ತ ಸಾಗುತ್ತಿದೆ?ʼ ವಿಚಾರದ ಕುರಿತ ಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್‌ಬುಕ್‌, ಯೂಟ್ಯೂಬ್‌, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಸಾರ್ವಜನಿಕ ನೀತಿ ವಿಶ್ಲೇಷಕ ಕೆ.ಸಿ. ರಘು, ಐಸೆಕ್ ನಿವೃತ್ತ ನಿರ್ದೇಶಕ ಆರ್.ಎಸ್. ದೇಶಪಾಂಡೆ ಹಾಗೂ ಹಿರಿಯ ಪತ್ರಕರ್ತ ಪಿ.ಎಂ. ರಘುನಂದನ್ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.

ನೇರ ಪ್ರಸಾರ ಇಲ್ಲಿ ವೀಕ್ಷಿಸಿ

ನೇರ ಪ್ರಸಾರವು ಮಧ್ಯಾಹ್ನ 11ರಿಂದ 12ರ ವರೆಗೆ ನಡೆಯಲಿದೆ.

fb.com/Prajavani.net | Youtube.com/Prajavani | Twitter.com/Prajavani ಮೂಲಕ ಇದ್ದಲ್ಲಿಂದಲೇ ಲೈವ್‌ ವೀಕ್ಷಿಸಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು