ಫೋನ್-ಇನ್ ಕಾರ್ಯಕ್ರಮ:ಕಾಲ್ ಮಾಡಿ SSLC ಪರೀಕ್ಷೆ ಕುರಿತು ಮಾಹಿತಿ ಪಡೆದುಕೊಳ್ಳಿ

ಫೋನ್-ಇನ್ ಕಾರ್ಯಕ್ರಮ: ಕಾಲ್ ಮಾಡಿ ಮಾಹಿತಿ ಪಡೆದುಕೊಳ್ಳಿ
* ಹೊಸ ಮಾದರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಸಂಶಯಗಳಿವೆಯೇ?
* ವಿದ್ಯಾರ್ಥಿ ಸ್ನೇಹಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಎದುರಿಸುವುದು ಹೇಗೆ?
* ಪರೀಕ್ಷಾ ವಿಧಾನ ಹಾಗೂ ವಿಷಯಗಳ ಹೊಂದಾಣಿಕೆಯ ಕ್ರಮಗಳ ಬಗ್ಗೆ ತಿಳುವಳಿಕೆ ಬೇಕೇ?
* ಪರೀಕ್ಷಾ ಕೇಂದ್ರಗಳು ಸುರಕ್ಷತೆಯ ತಾಣಗಳಾಗಿವೆಯೇ?
ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಸಿ.ಪ್ರಸನ್ನಕುಮಾರ್ ಅವರು ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. 9448999498, 9448999440ಗೆ ಕರೆ ಮಾಡಿ ಮಾತನಾಡಿ.
ಈ ಕಾರ್ಯಕ್ರಮವು ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ ಬೆಳಗ್ಗೆ 12 ರವರೆಗೆ ನೇರಪ್ರಸಾರವಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.