ಶುಕ್ರವಾರ, ಮೇ 14, 2021
27 °C

ಫೋನ್-ಇನ್‌ ಕಾರ್ಯಕ್ರಮ ಆರಂಭ: ಕಾಲ್‌ ಮಾಡಿ ಸಮಸ್ಯೆ ಹೇಳ್ಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಫೋನ್-ಇನ್‌ ಕಾರ್ಯಕ್ರಮ: ಕಾಲ್‌ ಮಾಡಿ ಸಮಸ್ಯೆ ಹೇಳ್ಕೊಳ್ಳಿ

* ನಿಯಮ ಮೀರಿ ಟೋಯಿಂಗ್‌ ಮಾಡಲಾಗುತ್ತಿದೆಯೇ?
* ಟೋಯಿಂಗ್‌ ವಾಹನದ ಸಿಬ್ಬಂದಿ ಅನುಚಿತವಾಗಿ ವರ್ತಿಸುತ್ತಿದ್ದಾರಾ?
* ದಾಖಲೆ ಸರಿ ಇದ್ದರೂ ಪೊಲೀಸರು ದಂಡ ವಿಧಿಸುತ್ತಿದ್ದಾರಾ?
* ನಿಯಮ ಪಾಲಿಸಿದರೂ ವಾಹನ ಅಡ್ಡಗಟ್ಟಿ ದಂಡ ವಸೂಲಿ ಮಾಡುತ್ತಿದ್ದಾರಾ?
* ಸಂಚಾರ ಪೊಲೀಸರ ಕಾರ್ಯವೈಖರಿ ಬಗ್ಗೆ ದೂರುಗಳು ಇವೆಯಾ?

ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ಬಿ.ಆರ್‌.ರವಿಕಾಂತೇಗೌಡ ಅವರು ನಿಮ್ಮ ಸಮಸ್ಯೆಗಳನ್ನು ಆಲಿಸಲಿದ್ದಾರೆ. 080-4555 7230ಗೆ ಕರೆ ಮಾಡಿ ಮಾತನಾಡಿ.

ಈ ಕಾರ್ಯಕ್ರಮವು ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ 12 ರವರೆಗೆ ನೇರಪ್ರಸಾರವಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು