ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್‌ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಿಸಲು ಪ್ರತಾಪ್‌ ಸಿಂಹ ಪತ್ರ: ಸಿಎಂ

Last Updated 3 ಸೆಪ್ಟೆಂಬರ್ 2021, 15:36 IST
ಅಕ್ಷರ ಗಾತ್ರ

ಬೆಂಗಳೂರು: ರಾಜೀವ್‌ಗಾಂಧಿ ರಾಷ್ಟ್ರೀಯ ಉದ್ಯಾನ ಹೆಸರು ತೆಗೆದು ನಾಗರಹೊಳೆ ರಾಷ್ಟ್ರೀಯ ಉದ್ಯಾನ ಎಂಬ ಹೆಸರು ಇಡಬೇಕು ಎಂಬುದಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಪತ್ರ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆ ಪತ್ರವನ್ನು ಇನ್ನೂ ನೋಡಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಅಸ್ಸಾಂನಲ್ಲಿ ರಾಷ್ಟ್ರೀಯ ಉದ್ಯಾನಕ್ಕಿದ್ದ ರಾಜೀವ್‌ಗಾಂಧಿ ಹೆಸರನ್ನು ಕೈಬಿಟ್ಟ ಬೆನ್ನಲ್ಲೇ ಪ್ರತಾಪ್ ಸಿಂಗ್‌ ಈ ಬೇಡಿಕೆ ಇಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT