ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.4ರಿಂದ 7ರವರೆಗೆ ರಾಷ್ಟ್ರಪತಿ ರಾಜ್ಯ ಪ್ರವಾಸ

Last Updated 30 ಜನವರಿ 2021, 19:54 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಫೆ. 4ರಿಂದ 7ರ ಅವಧಿಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಘಟಿಕೋತ್ಸವ, ಏರೊ ಇಂಡಿಯಾ ಪ್ರದರ್ಶನದ ಸಮಾರೋಪ, ಮಡಿಕೇರಿಯಲ್ಲಿ ಮ್ಯೂಸಿಯಂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ರಾಷ್ಟ್ರಪತಿ, ತಲಕಾವೇರಿಗೂ ಭೇಟಿ ನೀಡಲಿದ್ದಾರೆ.

ಅಲ್ಲದೆ, ಆಂಧ್ರಪ್ರದೇಶದ ಮದನಪಳ್ಳಿಯಲ್ಲಿ ನಡೆಯುಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಜ್ಯದಿಂದ ತೆರಳಲಿರುವ ರಾಷ್ಟ್ರಪತಿ, 7ರಂದು ರಾತ್ರಿ 8ಗಂಟೆಗೆ ದೆಹಲಿಗೆ ವಾಪಸಾಗಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT