Watch Live: ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸಕ್ಕಾಗಿ ಇಂದು ಮಧ್ಯಾಹ್ನ (ಸೋಮವಾರ) ಬೆಂಗಳೂರಿಗೆ ಬಂದಿಳಿದರು. ಐಐಎಸ್ಸಿ ಕಾರ್ಯಕ್ರಮದ ನಂತರ ಮೋದಿ ಅವರು ಮಧ್ಯಾಹ್ನ, ಡಾ.ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಮಾಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮೋದಿ ಅವರ ಭಾಷಣವನ್ನು ಇಲ್ಲಿ ವೀಕ್ಷಿಸಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.